ಕೀರ್ತನೆಗಳು 91:3 - ಕನ್ನಡ ಸತ್ಯವೇದವು J.V. (BSI)3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವ್ಯಾಧಿಯಿಂದಲೂ ತಪ್ಪಿಸುವವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು. ಅಧ್ಯಾಯವನ್ನು ನೋಡಿ |