ಕೀರ್ತನೆಗಳು 92:10 - ಕನ್ನಡ ಸತ್ಯವೇದವು J.V. (BSI)10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು. ಅಧ್ಯಾಯವನ್ನು ನೋಡಿ |