Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:11 - ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ಯೋಚನೆಗಳು ಉಸಿರೇ ಎಂದು ಯೆಹೋವನು ತಿಳುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮನುಜರಾಲೋಚನೆಗಳು ತಿಳಿದೇ ಇವೆ ಪ್ರಭುವಿಗೆ I ಉಸಿರಿನಷ್ಟೇ ವ್ಯರ್ಥವೆಂದು ಗೊತ್ತಿದೆ ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:11
9 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳುಕೊಳ್ಳುತ್ತಾನೆಂತಲೂ ಬರೆದದೆಯಲ್ಲಾ.


ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.


ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು