ಕೀರ್ತನೆಗಳು 94:12 - ಕನ್ನಡ ಸತ್ಯವೇದವು J.V. (BSI)12 ಯಾಹುವೇ, ನೀನು ಯಾವನನ್ನು ಶಿಕ್ಷಿಸಿ ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು. ಅಧ್ಯಾಯವನ್ನು ನೋಡಿ |