ಕೀರ್ತನೆಗಳು 94:15 - ಕನ್ನಡ ಸತ್ಯವೇದವು J.V. (BSI)15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು. ಅಧ್ಯಾಯವನ್ನು ನೋಡಿ |