ಕೀರ್ತನೆಗಳು 94:20 - ಕನ್ನಡ ಸತ್ಯವೇದವು J.V. (BSI)20 ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ? ಅಧ್ಯಾಯವನ್ನು ನೋಡಿ |