ಕೀರ್ತನೆಗಳು 94:22 - ಕನ್ನಡ ಸತ್ಯವೇದವು J.V. (BSI)22 ಆದರೆ ಯೆಹೋವನು ನನ್ನ ದುರ್ಗವೂ ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನಗೋ ಪ್ರಭುವೇ ಕಲ್ಲು ಕೋಟೆ I ನನಗಾಶ್ರಯ ನೀಡುವ ಪೊರೆಬಂಡೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |