ಕೀರ್ತನೆಗಳು 94:6 - ಕನ್ನಡ ಸತ್ಯವೇದವು J.V. (BSI)6 ವಿಧವೆಯನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವಧಿಸುತಿಹರು ವಿಧವೆಯರನು, ಪರದೇಶಿಯರನು I ಹತ್ಯಮಾಡುತಿಹರು ಗತಿಯಿಲ್ಲದ ಅನಾಥರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ. ಅಧ್ಯಾಯವನ್ನು ನೋಡಿ |