ಕೀರ್ತನೆಗಳು 95:10 - ಕನ್ನಡ ಸತ್ಯವೇದವು J.V. (BSI)10 ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು. ಅಧ್ಯಾಯವನ್ನು ನೋಡಿ |