ಕೀರ್ತನೆಗಳು 97:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು. ಅಧ್ಯಾಯವನ್ನು ನೋಡಿ |