ಕೀರ್ತನೆಗಳು 98:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ. ಅಧ್ಯಾಯವನ್ನು ನೋಡಿ |