ಕೀರ್ತನೆಗಳು 98:3 - ಕನ್ನಡ ಸತ್ಯವೇದವು J.V. (BSI)3 ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. ಅಧ್ಯಾಯವನ್ನು ನೋಡಿ |