ಕೀರ್ತನೆಗಳು 98:6 - ಕನ್ನಡ ಸತ್ಯವೇದವು J.V. (BSI)6 ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ. ಅಧ್ಯಾಯವನ್ನು ನೋಡಿ |