ಕೀರ್ತನೆಗಳು 98:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವದೆಲ್ಲವೂ ಭೂವಿುಯೂ ಅದರ ನಿವಾಸಿಗಳೂ ಘೋಷಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು I ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ. ಅಧ್ಯಾಯವನ್ನು ನೋಡಿ |