Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:8 - ಕನ್ನಡ ಸತ್ಯವೇದವು J.V. (BSI)

8 ನದಿಗಳು ಚಪ್ಪಾಳೆಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಚಪ್ಪಾಳೆ ಹೊಡೆಯಲಿ ನದಿಗಳು I ತಟ್ಟಾಡಲಿ ಬೆಟ್ಟಗುಡ್ಡಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:8
7 ತಿಳಿವುಗಳ ಹೋಲಿಕೆ  

ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ದಕ್ಷಿಣೋತ್ತರದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿಮಾಡುತ್ತವೆ.


ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರಿಟ್ಟವು; ನದಿಗಳು ಘೋಷಿಸುತ್ತವೆ.


ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.


ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು