ಕೊಲೊಸ್ಸೆಯವರಿಗೆ 3:21 - ಕನ್ನಡ ಸತ್ಯವೇದವು J.V. (BSI)21 ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರಿಗೆ ಮನಗುಂದಿಸಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಂದೆತಾಯಿಯರೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನಕುಗ್ಗಿಸದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ತಂದೆಗಳೇ, ನಿಮ್ಮ ಮಕ್ಕಳಿಗೆ ಕಿರುಕುಳ ಕೊಡಬೇಡಿ. ಇಲ್ಲವಾದರೆ ಅವರು ಕುಂದಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತಂದೆಯರೇ, ನಿಮ್ಮ ಮಕ್ಕಳನ್ನು ರೇಗಿಸಬೇಡಿರಿ. ಹಾಗೆ ಮಾಡಿದರೆ, ಅವರು ನಿರಾಶರಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಬಾಬಾನು, ತುಮ್ಚ್ಯಾ ಪೊರಾಕ್ನಿ ಕಿರಿಕಿರಿ ಕರುನಕಾಸಿ, ತಸೆ ಕರ್ಲ್ಯಾರ್ ತೆಂಚೊ ಮನ್ ದುಕ್ತಾ. ಅಧ್ಯಾಯವನ್ನು ನೋಡಿ |