ಕೊಲೊಸ್ಸೆಯವರಿಗೆ 3:3 - ಕನ್ನಡ ಸತ್ಯವೇದವು J.V. (BSI)3 ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನೀವು ಸತ್ತಿರುವಿರಲ್ಲಾ, ನಿಮ್ಮ ಜೀವವು ಕ್ರಿಸ್ತ ಯೇಸುವಿನೊಂದಿಗೆ ದೇವರಲ್ಲಿ ಮರೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಶ್ಯಾಕ್ ಮಟ್ಲ್ಯಾರ್, ತುಮಿ ಮರುನ್ ಗೆಲ್ಯಾಶಿ, ಅನಿ ತುಮ್ಚೊ ನ್ಹವೊ ಜಿವ್ ಕ್ರಿಸ್ತಾಚ್ಯಾ ವಾಂಗ್ಡಾ ದೆವಾಕ್ಡೆ ಹಾಯ್. ಅಧ್ಯಾಯವನ್ನು ನೋಡಿ |