ಕೊಲೊಸ್ಸೆಯವರಿಗೆ 3:6 - ಕನ್ನಡ ಸತ್ಯವೇದವು J.V. (BSI)6 ಇವುಗಳ ನಿವಿುತ್ತ ದೇವರ ಕೋಪವು ಉಂಟಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇವು ದೇವರನ್ನು ಕೋಪಗೊಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇವುಗಳ ನಿಮಿತ್ತ ದೇವರ ಕೋಪವು ಉಂಟಾಗುತ್ತಲಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹ್ಯಾ ಸಗ್ಳ್ಯಾಕ್ ಲಾಗುನ್, ಖಾಲ್ತಿ ಹೊವ್ನ್ ಚಲಿನಸಲ್ಲ್ಯಾಂಚ್ಯಾ ವೈರ್, ದೆವಾಚೊ ರಾಗ್ ಉತ್ರುನ್ ಯೆತಾ. ಅಧ್ಯಾಯವನ್ನು ನೋಡಿ |