ಕೊಲೊಸ್ಸೆಯವರಿಗೆ 4:15 - ಕನ್ನಡ ಸತ್ಯವೇದವು J.V. (BSI)15 ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿ ಕೂಡುವ ಸಭೆಯವರಿಗೂ ವಂದನೆ ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಲವೊದಿಕೀಯದಲ್ಲಿರುವ ನಮ್ಮ ಸಹೋದರರು ನಿಂಫಳು ಮತ್ತು ಆಕೆಯ ಮನೆಯಲ್ಲಿ ಸೇರುವ ಸಭೆಯವರು ಇವರೆಲ್ಲರಿಗೂ ನಮ್ಮ ಅಭಿನಂದನೆಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಲವೊದಿಕೀಯದಲ್ಲಿರುವ ಸಹೋದರ ಸಹೋದರಿಯರಿಗೆ ವಂದನೆಗಳನ್ನು ತಿಳಿಸಿರಿ. ನುಂಫಳಿಗೂ ಅವಳ ಮನೆಯಲ್ಲಿ ಸೇರುವ ಸಭೆಯವರಿಗೂ ವಂದನೆಗಳನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿರುವ ಸಭೆಗೂ ವಂದನೆಗಳನ್ನು ಹೇಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಲವೊದಿಸಿಯಾತ್ ಹೊತ್ತ್ಯಾ ಭಾವ್ ಅನಿ ಭೆನಿಯಾಕ್ನಿಬಿ ಇಚಾರ್ಲಾ ಮನುನ್ ಸಾಂಗಾ, ಅನಿ ನಿಂಫಾ ಮನ್ತಲಿಚ್ಯಾ ಘರಾತ್ ಗೊಳಾ ಹೊವ್ನ್ ಯೆತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ನಮಸ್ಕಾರ್ ಕಳ್ವಾ. ಅಧ್ಯಾಯವನ್ನು ನೋಡಿ |