ಗಲಾತ್ಯದವರಿಗೆ 1:1 - ಕನ್ನಡ ಸತ್ಯವೇದವು J.V. (BSI)1 ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಿಯಾ ಪಾವ್ಲು, ಅಪೊಸ್ತಲ್ ಹೊವ್ಕ್ ಬಲ್ವಲ್ಲೊ, ಮಾನ್ಸಾನಿ ಧಾಡಲ್ಲೊ ನ್ಹಯ್, ನಾಹೊಲ್ಯಾರ್ ಖಲ್ಯಾಬಿ ಮಾನ್ಸಾನ್ ಎಚುನ್ ಕಾಡಲ್ಲೊ ನ್ಹಯ್, ಖರೆ ಜೆಜು ಕ್ರಿಸ್ತಾನ್ ಅನಿ ತೆಕಾ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲ್ಯಾ ದೆವ್ ಬಾಬಾನ್ ನೆಮಲ್ಲ್ಯಾ ಅಪೊಸ್ತಲ್ ಪಾವ್ಲುನ್. ಅಧ್ಯಾಯವನ್ನು ನೋಡಿ |