ಗಲಾತ್ಯದವರಿಗೆ 1:12 - ಕನ್ನಡ ಸತ್ಯವೇದವು J.V. (BSI)12 ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಖಲ್ಯಾಬಿ ಮಾನ್ಸಾಕ್ನಾ ಮಿಯಾ ತಿ ಘೆವ್ಕ್ ನಾ, ನಾಹೊಲ್ಯಾರ್ ಕೊನ್‍ಬಿ ತಿ ಮಾಕಾ ಶಿಕ್ವುಕ್ ನಾ, ಖರೆ ಮಾಕಾ ತಿ ಪರ್ಗಟ್ ಹೊಲ್ಲಿ ಜೆಜು ಕ್ರಿಸ್ತಾಕ್ನಾಚ್. ಅಧ್ಯಾಯವನ್ನು ನೋಡಿ |