Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:2 - ಕನ್ನಡ ಸತ್ಯವೇದವು J.V. (BSI)

2 ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾನವರಿಂದಾಗಲಿ ಮಾನವ ಅಧಿಕಾರದಿಂದಾಗಲಿ ನಾನು ಪ್ರೇಷಿತನಾಗಿರದೆ ಯೇಸುಕ್ರಿಸ್ತರಿಂದಲೂ ಮತ್ತು ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಪ್ರೇಷಿತನಾಗಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿ ಗಾಲಾತ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲಿವ್ತಲೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:2
8 ತಿಳಿವುಗಳ ಹೋಲಿಕೆ  

ದೇವಜನರಲ್ಲಿ ಪ್ರತಿಯೊಬ್ಬನಿಗೆ ಜೊತೆ ಕ್ರೈಸ್ತನಿಗೆಂದು ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.


ದೇವಜನರಿಗೋಸ್ಕರ ಹಣ ವಸೂಲುಮಾಡುವದನ್ನು ಕುರಿತು ನಾನು ಹೇಳುವದೇನಂದರೆ, ಗಲಾತ್ಯದ ಸಭೆಗಳಿಗೆ ನಾನು ಹೇಳಿಕೊಟ್ಟ ಕ್ರಮದಂತೆ ನೀವೂ ಮಾಡಿರಿ.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು