Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:20 - ಕನ್ನಡ ಸತ್ಯವೇದವು J.V. (BSI)

20 ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬದಕ್ಕೆ ಇಗೋ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ಕಾಯ್ ಲಿವ್ಲಾ ತೆ ಖರೆ ಹಾಯ್, ಅನಿ ಮಿಯಾ ಝುಟೆ ಬೊಲಿನಾ ಹೊಲಾ ಮನುನ್ ದೆವಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:20
4 ತಿಳಿವುಗಳ ಹೋಲಿಕೆ  

ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು