ಗಲಾತ್ಯದವರಿಗೆ 1:6 - ಕನ್ನಡ ಸತ್ಯವೇದವು J.V. (BSI)6 ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಕ್ರಿಸ್ತಾಚ್ಯಾ ದಯೆನ್ ತುಮ್ಕಾ ಬಲ್ವಲ್ಲ್ಯಾ ಬಾಬಾಕ್ ಎವ್ಡ್ಯಾ ಲಗ್ಗುನಾ ಸೊಡುನ್, ದುಸ್ರ್ಯಾ ಬರ್‍ಯಾ ಖಬ್ರಿಚ್ಯಾ ಫಾಟ್ನಾ ತುಮಿ ಜಾತಲೆ ಬಗುನ್ ಮಾಕಾ ಆಜಾಪ್ ಹೊತಾ. ಅಧ್ಯಾಯವನ್ನು ನೋಡಿ |