ಗಲಾತ್ಯದವರಿಗೆ 1:8 - ಕನ್ನಡ ಸತ್ಯವೇದವು J.V. (BSI)8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು ನಾವೇ ಆಗಲಿ ಪರಲೋಕದಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಶಾಪಗ್ರಸ್ತನಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಅಮಿಚ್ ಹೊಂವ್ದಿತ್, ನಾಹೊಲ್ಯಾರ್ ಸರ್‍ಗಾ ವೈನಾ ಯೆಲ್ಲ್ಯಾ ದೆವ್ ದುತಾನ್ ಹೊಂವ್ದಿತ್, ಅಮಿ ತುಮ್ಕಾ ಸಾಂಗಲ್ಲಿ ಬರಿ ಖಬರ್ ಸೊಡುನ್, ಕೊನ್‍ಬಿ ದುಸ್ರಿ ಎಕ್ ಖಬರ್ ಸಾಂಗ್ತಾತ್ ಹೊಲ್ಯಾರ್ ತೆಚ್ಯಾ ವೈರ್ ಸರಾಪ್ ಪಡುಂದಿತ್. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.