ಗಲಾತ್ಯದವರಿಗೆ 3:17 - ಕನ್ನಡ ಸತ್ಯವೇದವು J.V. (BSI)17 ನನ್ನ ತಾತ್ಪರ್ಯವೇನಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರಮೂವತ್ತು ವರುಷಗಳ ಮೇಲೆ ಬಂದ ಧರ್ಮಶಾಸ್ತ್ರವು ರದ್ದುಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಿಯಾ ಸಾಂಗ್ತಲೊ ಅರ್ಥ್ ಕಾಯ್ ಮಟ್ಲ್ಯಾರ್. ದೆವಾನ್ ಅಬ್ರಾಮಾಕ್ನಾ ಎಕ್ ಕರಾರ್ ಕರ್‍ಲ್ಯಾನ್ ಅನಿ ತ್ಯಾ ಗೊಸ್ಟಿ ಪರ್ಕಾರ್ ದಿವ್ಚೆ ಚಲುಚೆ ಮಟ್ಲ್ಯಾನ್, ಚಾರ್ಶೆ ತಿಸ್ ವರ್ಸಾಂಚ್ಯಾ ಮಾನಾ ದಿಲ್ಲೊ ತೊ ಕರಾರ್ ಮೊಡುಕ್ ಹೊಯ್ನಾ ಅನಿ ಕಾಯ್ಚ್ ನ್ಹಯ್ ಸಾರ್ಕೆ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |