Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:9 - ಕನ್ನಡ ಸತ್ಯವೇದವು J.V. (BSI)

9 ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹ್ಯಾ ಕಾರನಾಸಾಟ್ನಿ,ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ವಿಶ್ವಾಸ್ ಥವಲ್ಲ್ಯಾ ಅಬ್ರಾಹಾಮಾಚ್ಯಾ ವಾಂಗ್ಡಾ ಆಶಿರ್ವಾದ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:9
8 ತಿಳಿವುಗಳ ಹೋಲಿಕೆ  

ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವದು.


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಅಬ್ರಹಾಮನು ಬಹುದಿನದ ವೃದ್ಧನಾದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು