Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:23 - ಕನ್ನಡ ಸತ್ಯವೇದವು J.V. (BSI)

23 ತೊತ್ತಿನ ಮಗನು ಸ್ವಾಭಾವಿಕವಾಗಿ ಹುಟ್ಟಿದನು. ಧರ್ಮಪತ್ನಿಯ ಮಗನೋ ವಾಗ್ದಾನದ ಫಲವಾಗಿ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಗುಲಾಮ್ ಬಾಯ್ಕೊಮನ್ಸಿಕ್ ಜಲ್ಮಲ್ಲೊ ಲೆಕ್ ಸ್ವಾಭಾವಿಕ್ ರಿತಿನ್ ಜಲಮ್ಲೊ, ಖರೆ ತೆಚೊ ಸ್ವತಂತ್ರ್ ಬಾಯ್ಕೊಮನ್ಸಿಕ್ನಾ ಜಲಮಲ್ಲೊ ಲೆಕ್ ದೆವಾನ್ ದಿಲ್ಲ್ಯಾ ಗೊಸ್ಟಿಚೊ ಪ್ರತಿಫಳ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:23
9 ತಿಳಿವುಗಳ ಹೋಲಿಕೆ  

ಇದಲ್ಲದೆ ಸಾರಳು ವಾಗ್ದಾನಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವದಕ್ಕೆ ಶಕ್ತಿಯನ್ನು ಹೊಂದಿದಳು.


ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.


ಅದರಲ್ಲಿ ಬರೆದಿರುವದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು; ಒಬ್ಬನು ತೊತ್ತಿನಿಂದ ಹುಟ್ಟಿದವನು, ಒಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು