ಗಲಾತ್ಯದವರಿಗೆ 5:20 - ಕನ್ನಡ ಸತ್ಯವೇದವು J.V. (BSI)20 ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮುರ್ತಿಯಾಂಚಿ ಪುಜಾ, ಮಾಟ್ಮಂತರ್, ಲೊಕಾ ಎಕಾಮೆಕಾಕ್ ವೈರಿ ಹೊವ್ನ್ ಝಗಡ್ತಲೆ, ಕುಸ್ಡೆಪಾನ್, ರಾಗ್, ಅಸ್ಬುರ್ಕೆಪಾನ್, ಅನಿ ತೆನಿ ಎಕಾಮೆಕಾಕ್ ತಾಂಡೆ ಹೊವ್ನ್ ಎಗಾಳ್ತ್ಯಾತ್. ಅಧ್ಯಾಯವನ್ನು ನೋಡಿ |