Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:8 - ಕನ್ನಡ ಸತ್ಯವೇದವು J.V. (BSI)

8 ಈ ಬೋಧನೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾಗೆ ಅಡ್ಡಿಮಾಡಿದವರು, ನಿಮ್ಮನ್ನು ಕರೆದ ದೇವರೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಒತ್ತಾಯವು ಬಂದದ್ದು ನಿಮ್ಮನ್ನು ಆರಿಸಿಕೊಂಡಾತನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸ್ಲೊ ಅಡ್ಕಳ್ ತುಮ್ಕಾ ಬಲ್ವಲ್ಲ್ಯಾಕ್ನಾ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:8
3 ತಿಳಿವುಗಳ ಹೋಲಿಕೆ  

ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು