Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:9 - ಕನ್ನಡ ಸತ್ಯವೇದವು J.V. (BSI)

9 ಸ್ವಲ್ಪ ಹುಳಿಯಿಂದ ಕಣಿಕವೆಲ್ಲಾ ಹುಳಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಂದಿಷ್ಟು ಹುಳಿ ಸಾಕು, ಹಿಟ್ಟನ್ನೆಲ್ಲಾ ಹುದುಗೆಬ್ಬಿಸಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಚ್ಚರಿಕೆಯಿಂದಿರಿ! “ಸ್ವಲ್ಪ ಹುಳಿಯಿಂದ ಪಾತ್ರೆಯಲ್ಲಿರುವ ನಾದಿದ ಹಿಟ್ಟೆಲ್ಲಾ ಹುಳಿಯಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ಉಲ್ಲೊಸೊಚ್ ಸೊಡೊ ಸಗ್ಳೆ ಪಿಟ್ಟ್ ಫುಗಿ ಸಾರ್ಕೆ ಕರ್‍ತಾ,” ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:9
9 ತಿಳಿವುಗಳ ಹೋಲಿಕೆ  

ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ಯೇಸು ಅವರಿಗೆ - ಎಚ್ಚರಿಕೆ, ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೋಡಿಕೊಳ್ಳಿರಿ ಎಂದು ಖಂಡಿತವಾಗಿ ಹೇಳಲು


ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು ಅಂದನು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಅವರ ಮಾತು ಕೊಳಕು ಹುಣ್ಣಿನಂತೆ ಹರಡಿಕೊಳ್ಳುವದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು