ಚೆಫನ್ಯ 1:1 - ಕನ್ನಡ ಸತ್ಯವೇದವು J.V. (BSI)1 ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಚೆಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಈ ಸಂದೇಶವು ಅವನಿಗೆ ದೊರಕಿತು. ಚೆಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಕೀಯನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ: ಅಧ್ಯಾಯವನ್ನು ನೋಡಿ |