ಚೆಫನ್ಯ 1:9 - ಕನ್ನಡ ಸತ್ಯವೇದವು J.V. (BSI)9 ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿ |