Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:6 - ಕನ್ನಡ ಸತ್ಯವೇದವು J.V. (BSI)

6 ಸಮುದ್ರ ತೀರದ ಆ ಪ್ರಾಂತವು ಹುಲ್ಗಾವಲಾಗುವದು, ಕುರುಬರ ಹೊಂಡಗಳು, ಹಿಂಡುಗಳ ದೊಡ್ಡಿಗಳು, ಇವೇ ಅಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಮುದ್ರತೀರದಲ್ಲಿರುವ ಆ ಪ್ರಾಂತ್ಯವು ಹುಲ್ಲುಗಾವಲಾಗುವುದು; ಕುರುಬರ ಗುಡಿಸಲಾಗುವುದು, ಕುರಿಗಳ ದೊಡ್ಡಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕರಾವಳಿಯಲ್ಲಿರುವ ನಿಮ್ಮ ಪ್ರಾಂತ್ಯವು ಕುರುಬರಿಗೆ ತಮ್ಮ ಕುರಿಗಳನ್ನು ಮೇಯಿಸುವ ಬಯಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆಗಳಾಗಿಯೂ ಕುರಿಹಟ್ಟಿಗಳಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:6
6 ತಿಳಿವುಗಳ ಹೋಲಿಕೆ  

ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ ಮಂದೆಗಳಿಗೆ ಆಸರೆಯಾಗುವವು; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ಪುಷ್ಟರ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಜೀವನಕ್ಕಾಗುವವು, ಹುಲ್ಲುಗಾವಲಂತೆ ಕುರಿಗಳು ಅಲ್ಲಿ ಮೇಯುವವು.


ಗುದ್ದಲಿಯಿಂದ ಅಗತೆಮಾಡುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳುಕಂಪೆಗಳಿಗೆ ಅಂಜಿ ಬರಲಾರದೆ ಇರುವಿ; ಅದು ದನಗಳನ್ನು ಬಿಡುವದಕ್ಕೂ ಕುರಿಗಳು ತುಳಿದಾಡುವದಕ್ಕೂ ಎಡೆಯಾಗುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತವೂ ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವದಕ್ಕೆ ಮತ್ತೆ ಆಸರೆಯಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು