ಚೆಫನ್ಯ 3:2 - ಕನ್ನಡ ಸತ್ಯವೇದವು J.V. (BSI)2 ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿ |