ಜೆಕರ್ಯ 10:12 - ಕನ್ನಡ ಸತ್ಯವೇದವು J.V. (BSI)12 ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |