ಜೆಕರ್ಯ 14:15 - ಕನ್ನಡ ಸತ್ಯವೇದವು J.V. (BSI)15 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ, ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು. ಅಧ್ಯಾಯವನ್ನು ನೋಡಿ |