ಜೆಕರ್ಯ 14:19 - ಕನ್ನಡ ಸತ್ಯವೇದವು J.V. (BSI)19 ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದು ಕೇವಲ ಈಜಿಪ್ಟಿನ ಜನರಿಗೆ ಮಾತ್ರವೇ ಆಗಿರದೆ ಯಾವ ದೇಶವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವುದಿಲ್ಲವೋ ಆ ದೇಶದ ಜನರೂ ಅದೇ ರೋಗಕ್ಕೆ ತುತ್ತಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು. ಅಧ್ಯಾಯವನ್ನು ನೋಡಿ |