ಜೆಕರ್ಯ 14:7 - ಕನ್ನಡ ಸತ್ಯವೇದವು J.V. (BSI)7 ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು. ಅಧ್ಯಾಯವನ್ನು ನೋಡಿ |