ಜೆಕರ್ಯ 2:5 - ಕನ್ನಡ ಸತ್ಯವೇದವು J.V. (BSI)5 ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |