ಜೆಕರ್ಯ 2:8 - ಕನ್ನಡ ಸತ್ಯವೇದವು J.V. (BSI)8 ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಅಧ್ಯಾಯವನ್ನು ನೋಡಿ |