ಜೆಕರ್ಯ 4:4 - ಕನ್ನಡ ಸತ್ಯವೇದವು J.V. (BSI)4 ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು - ಸ್ವಾಮೀ, ಇವು ಏನು ಎಂದು ಕೇಳಿದ್ದಕ್ಕೆ ಆ ದೇವದೂತನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೂತ್ರಧಾರಿ ಆದ ಆ ದೂತನನ್ನು, “ಸ್ವಾಮೀ, ಇದು ಏನನ್ನು ಸೂಚಿಸುತ್ತದೆ?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು. ಅಧ್ಯಾಯವನ್ನು ನೋಡಿ |