ಜೆಕರ್ಯ 5:7 - ಕನ್ನಡ ಸತ್ಯವೇದವು J.V. (BSI)7 ಇಗೋ, ತಟ್ಟೆಯಾಕಾರವಾದ ಸೀಸದ ಮುಚ್ಚಳವು ಎತ್ತಲ್ಪಡಲಾಗಿ ಆಹಾ, ಒಬ್ಬ ಹೆಂಗಸು ಕೊಳಗದೊಳಗೆ ಕೂತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಗೋ, ತಟ್ಟೆಯಾಕಾರದ ಸೀಸದ ಮುಚ್ಚಳವು ತೆರೆಯಲ್ಪಡಲಾಗಿ ಆಹಾ, ಒಬ್ಬ ಸ್ತ್ರೀ ಅದರಲ್ಲಿ ಕುಳಿತುಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಕೊಳಗದ ತಟ್ಟೆಯಾಕಾರದ ಮುಚ್ಚಳವು ತೆಗೆಯಲಾಯಿತು. ಇಗೋ, ಅದರಲ್ಲಿ ಮಹಿಳೆಯೊಬ್ಬಳು ಕುಳಿತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೀಸದ ಮುಚ್ಚಳವು ತೆಗೆಯಲಾಯಿತು. ಆ ಬುಟ್ಟಿಯಲ್ಲಿ ಒಬ್ಬ ಸ್ತ್ರೀ ಕುಳಿತುಕೊಂಡಿದ್ದಳು. ಅಧ್ಯಾಯವನ್ನು ನೋಡಿ |