Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:2 - ಕನ್ನಡ ಸತ್ಯವೇದವು J.V. (BSI)

2 ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೊದಲನೇ ರಥವನ್ನು ಕೆಂಪು ಕುದುರೆಗಳು ಎಳೆಯುತ್ತಿದ್ದವು. ಎರಡನೇ ರಥವನ್ನು ಕಪ್ಪು ಕುದುರೆಗಳು ಎಳೆಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೊದಲನೆಯ ರಥಕ್ಕೆ ಕೆಂಪು ಕುದುರೆಗಳಿದ್ದವು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:2
5 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.


ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು