ಜೆಕರ್ಯ 7:1 - ಕನ್ನಡ ಸತ್ಯವೇದವು J.V. (BSI)1 ಅರಸನಾದ ದಾರ್ಯಾವೆಷನ ಆಳಿಕೆಯ ನಾಲ್ಕನೆಯ ವರುಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪರ್ಶಿಯದ ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೇ ವರ್ಷದ ಒಂಭತ್ತನೇ ತಿಂಗಳಿನ (ಕಿಸ್ಲೇವ್) ನಾಲ್ಕನೇ ದಿವಸದಲ್ಲಿ ಯೆಹೋವನ ಸಂದೇಶವನ್ನು ಜೆಕರ್ಯನು ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು. ಅಧ್ಯಾಯವನ್ನು ನೋಡಿ |