Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:8 - ಕನ್ನಡ ಸತ್ಯವೇದವು J.V. (BSI)

8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಲ್ಲದೆ ಸರ್ವೇಶ್ವರ ಜೆಕರ್ಯನಿಗೆ ಕೊಟ್ಟ ಸಂದೇಶ ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದು ಜೆಕರ್ಯನಿಗೆ ಯೆಹೋವನ ಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:8
4 ತಿಳಿವುಗಳ ಹೋಲಿಕೆ  

ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಸೇನಾಧೀಶ್ವರ ಯೆಹೋವನು ಇಂತೆಂದಿದ್ದಾನೆ - ಸರಿಯಾಗಿ ನ್ಯಾಯತೀರಿಸಿರಿ,


ಮೋಶೆ ಆ ಮಾತನ್ನು ಕೇಳಿ ಒಪ್ಪಿಕೊಂಡನು.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು