ಜೆಕರ್ಯ 8:15 - ಕನ್ನಡ ಸತ್ಯವೇದವು J.V. (BSI)15 ಈ ಕಾಲದಲ್ಲಿ ಯೆರೂಸಲೇವಿುಗೂ ಯೆಹೂದ ಕುಲಕ್ಕೂ ಮೇಲು ಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಈಗ ಜೆರುಸಲೇಮಿನವರಿಗೂ ಜುದೇಯದ ಜನರಿಗೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿದ್ದೇನೆ. ಆದುದರಿಂದ ಹೆದರಬೇಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದ್ದರಿಂದ ಭಯಪಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ. ಅಧ್ಯಾಯವನ್ನು ನೋಡಿ |