ಜೆಕರ್ಯ 8:16 - ಕನ್ನಡ ಸತ್ಯವೇದವು J.V. (BSI)16 ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ. ಅಧ್ಯಾಯವನ್ನು ನೋಡಿ |