ಜ್ಞಾನೋಕ್ತಿಗಳು 1:18 - ಕನ್ನಡ ಸತ್ಯವೇದವು J.V. (BSI)18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು. ಅಧ್ಯಾಯವನ್ನು ನೋಡಿ |