ಜ್ಞಾನೋಕ್ತಿಗಳು 1:21 - ಕನ್ನಡ ಸತ್ಯವೇದವು J.V. (BSI)21 ಪೇಟೆಯ ಅಗ್ರಸ್ಥಾನದಲ್ಲಿಯೂ ಊರಬಾಗಿಲಿನಲ್ಲಿಯೂ ಆಕೆಯು ನುಡಿಯುವದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪೇಟೆಯ ಜನಜಂಗುಳಿಯ ನಡುವೆ, ಪುರ ದ್ವಾರಗಳಲ್ಲೆ, ಹೀಗೆಂದು ಪ್ರಚಾರ ಮಾಡುತ್ತಿದ್ದಾಳೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ: ಅಧ್ಯಾಯವನ್ನು ನೋಡಿ |